ಹಾಸನ

ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರ ಬಂದ್‌

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ.

ದೊಡ್ಡತಪ್ಲು ಬಳಿಯೇ ಪದೇ ಪದೇ ಗುಡ್ಡ ಕುಸಿತವಾಗುತ್ತಿದ್ದು, 10 ಕಿ.ಮೀ ಟ್ರಾಫಿಕ್‌ ಜಾಮ್‌ ನಿರ್ಮಾಣವಾಗಿದೆ. ಟ್ರಾಫಿಕ್‌ ಜಾಮ್‌ ಉಂಟಾಗಿದ್ದ ಹಿನ್ನೆಲೆಯಲ್ಲಿ ಟ್ರಕ್‌, ಲಾರಿ ಟ್ಯಾಂಕರ್‌ ಓಡಾಟಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಪೊಲೀಸರು ಹಾಸನದ ಕಂದಲಿ ಗ್ರಾಮದ ಬಳಿಯೇ ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದು, ಮುಂದೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಸಕಲೇಶಪುರವರೆಗೆ ತೆರಳುವ ಸಾರಿಗೆ ಬಸ್‌ಗಳಿಗೆ ಮಾತ್ರ ತೆರಳಲು ಅವಕಾಶ ನೀಡಲಾಗಿದ್ದು, ಮಂಗಳೂರು ಕಡೆಗೆ ಹೋಗುವ ಬಸ್‌ಗಳಿಗೆ ಹಾಸನ ತಾಲ್ಲೂಕಿನ ಕಂದಲಿ ಬಳಿಯೇ ತಡೆವೊಡ್ಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 mins ago

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

7 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

12 mins ago

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

24 hours ago