ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.
ಪ್ರವೀಣ ಎಂಬುವವರೇ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಿರ್ಜನ ಪ್ರದೇಶವೊಂದರಲ್ಲಿ ಯುವಕರ ಗುಂಪೊಂದು ಜೂಜಾಡುತ್ತಿತ್ತು.
ವಿಷಯ ತಿಳಿದು ಜಾವಗಲ್ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ಪ್ರವೀಣ್ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಪ್ರವೀಣ್‌ಗೆ ಮೂರ್ಛೆ ಬರುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಂಬಂಧ ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…