ಹಾಸನ

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.

ಪ್ರವೀಣ ಎಂಬುವವರೇ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಿರ್ಜನ ಪ್ರದೇಶವೊಂದರಲ್ಲಿ ಯುವಕರ ಗುಂಪೊಂದು ಜೂಜಾಡುತ್ತಿತ್ತು.

ವಿಷಯ ತಿಳಿದು ಜಾವಗಲ್‌ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ಪ್ರವೀಣ್‌ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಪ್ರವೀಣ್‌ಗೆ ಮೂರ್ಛೆ ಬರುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಈ ಸಂಬಂಧ ಜಾವಗಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

6 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

12 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

13 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

13 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

14 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

20 hours ago