ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ.
ಪ್ರವೀಣ್(45) ಎಂಬುವವರೇ ಮೃತ ವ್ಯಕ್ತಿ. ಅರಸೀಕೆರೆ ತಾಲ್ಲೂಕಿನ ದುಮ್ಮೇನಹಳ್ಳಿ ಗ್ರಾಮದ ಪ್ರವೀಣ್ ಅರಸೀಕೆರೆ ಪಟ್ಟಣದಲ್ಲಿ ಆಟೋ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು.
ಜನವರಿ.12ರ ಸಂಜೆ ಅಂಗಡಿಯಲ್ಲಿ ವರ್ತಕರಿಗೆ ವಸ್ತುಗಳನ್ನು ನೀಡುವಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಪುತ್ರ ಪ್ರವೀಣ್ ಅವರ ಎದೆಯನ್ನು ಒತ್ತಿದ್ದಾನೆ. ಆದರೆ ಪ್ರವೀಣ್ ತಮ್ಮ ಅಂಗಡಿಯಲ್ಲೇ ಉಸಿರು ಚೆಲ್ಲಿದ್ದಾರೆ.
ಪ್ರವೀಣ್ ಕುಸಿದು ಬಿದ್ದು ಸಾವನ್ನಪ್ಪಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…