ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ ಮತ್ತು ಮಗ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಆಲೂರು ತಾಲ್ಲೂಕಿನ ಹೊನ್ನಾವಳ್ಳಿ ಕೂಡಿಗೆ ಬಳಿ ಈ ಘಟನೆ ನಡೆದಿದೆ. ಪ್ರಿಯಾಂಕಾ ಹಾಗೂ ಅವರ ಪುತ್ರ ವಿನೀಶ್ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ.
ಘಟನೆಯಲ್ಲಿ ಆಟೋ ಚಾಲಕ ಅಬ್ಬಾಸ್ ಹಾಗೂ ಸಾಗರ್ ಎಂಬುವವರಿಗೆ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…