ಹಾಸನ

ಟಿಪ್ಪು ಎಕ್ಸ್‌ಪ್ರೆಸ್‌ ಹೆಸರು ಬದಲಾವಣೆ ಸರ್ಕಾರದ ವಿರುದ್ದ ಎಚ್‌ಡಿ ರೇವಣ್ಣ ಕಿಡಿ

ಹಾಸನ: ಟಿಪ್ಪು ಎಕ್ಸ್‌ಪ್ರೆಸ್‌ ಹೆಸರು ಬದಲಿಸಿರುವ ಸರಕಾರ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದ್ದು, ಮುಸ್ಲಿಂ ವಿರೋಧಿ ಕೆಲಸ ಮಾಡುತ್ತಿದೆ ಎಂದು ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಆರೋಪಿಸಿದರು. ಮೈಸೂರು ಒಡೆಯರ್‌ ಅವರ ಹೆಸರನ್ನು ಬೇರೆ ರೈಲಿಗೆ ಇಡಬಹುದಾಗಿತ್ತು. ಚುನಾವಣೆ ಸಮೀಪ ಇರುವಾಗ ಒಡೆಯರ್‌ ಹಾಗೂ ಕುವೆಂಪು ಹೆಸರು ನೆನಪಾಗುತ್ತಿದೆ ಎಂದು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ

andolana

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago