MUDA case surpeme court verdict : CM Siddaramaiah reacts
ಹಾಸನ: ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಯೂರಿಯೂ ರಸಗೊಬ್ಬರ ಇಲ್ಲದೇ ಹಲವು ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇಲ್ಲ. ಈ ಬಾರಿ 5 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬಿತ್ತನೆ ಆಗಿರುವುದರಿಂದ ಗೊಬ್ಬರದ ಬೇಡಿಕೆ ಹೆಚ್ಚಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಈ ಬಾರಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಈ ಬಾರಿ ಮುಂಗಾರು ಮಳೆ ಬೇಗ ಶುರುವಾಗಿದೆ. ಜೋಳ ಬಿತ್ತನೆ ಜಾಸ್ತಿಯಾಗಿದೆ. ಹಾಗಾಗಿ ರೈತರು ಹೆಚ್ಚು ಗೊಬ್ಬರ ಉಪಯೋಗಿಸುತ್ತಿದ್ದು, ಬೇಡಿಕೆ ಹೆಚ್ಚಾಗಿದೆ ಎಂದು ಹೇಳಿದರು.
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…