ಹಾಸನ: ಹಾಸನದಲ್ಲಿ ಹೃದಯಾಘಾತ ಹೆಚ್ಚಳಕ್ಕೆ ರೆಡ್ ಮೀಟ್ ಕಾರಣ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಹೃದಯಾಘಾತಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.
ಈ ಬಗ್ಗೆ ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಾತನಾಡಿದ ಶಾಸಕ ಎಚ್.ಡಿ.ರೇವಣ್ಣ ಅವರು, ಹಾಸನದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಸಂಖ್ಯೆ ಹೆಚ್ಚಾಗಿದೆ. ಆದಾಯ ಬರುತ್ತೆ ಎಂದು ಹೆಚ್ಚಿನ ಸಂಖ್ಯೆಯಲ್ಲಿ ಬಾರ್ ತೆರೆಯಲಾಗಿದೆ. ಬಾರ್‌ಗಳಲ್ಲಿ ಕುಡಿದು ಅನಾಹುತ ಮಾಡಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇತ್ತೀಚೆಗೆ ಜನರು ಬೀಗರೂಟದಲ್ಲಿ ಹೆಚ್ಚು ರೆಡ್ ಮೀಟ್ ತಿನ್ನುತ್ತಾರೆ. ಇದರಿಂದ ಹೃದಯಾಘಾತ ಹೆಚ್ಚಳವಾಗುತ್ತಿದೆ. ಬಾರ್‌ಗಳಲ್ಲಿ ಕೂಡ ಹೆಚ್ಚಿನ ಜನರು ಮದ್ಯ ಕುಡಿದು ರೆಡ್ ಮೀಟ್ ತಿನ್ನುತ್ತಾರೆ. ಇದರಿಂದ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳವಾಗುತ್ತಿದೆ ಎಂದು ಹೇಳಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…