ಹಾಸನ : ಆಲೂರು ತಾಲೂಕಿನ ಚೌಳಗೆರೆಯಲ್ಲಿ ಟೋಲ್ ನಿರ್ಮಿಸಿ ಶುಲ್ಕ ವಸೂಲಿಗೆ ಸಿದ್ಧತೆ ನಡೆಸಿರುವುದಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಎಚ್ ಎಚ್ -೭೫ ಕಾಮಗಾರಿ ಇನ್ನು ಪೂರ್ಣಗೊಳ್ಳದೆ ಕುಟುಂತ್ತಾ ಸಾಗುತ್ತಿದೆ. ಅಲ್ಲಲ್ಲಿ ಸೀಳು ಬಿಟ್ಟಿದೆ, ಮಣ್ಣು ಕುಸಿಯುತ್ತಿದೆ. ಈ ಕಾಮಗಾರಿ ಯಾವಾಗ ಮುಗಿಯುವುದು..? ಇದರ ನಡುವೆ ಬೈರಾಪುರದಲ್ಲಿ ಗೋಡೆ ಹಾಗೂ ಸೇತುವೆ ಅಪಾಯದ ಸ್ಥಿತಿಯಲ್ಲಿದೆ. ಕಳಪೆ ಕಾಮಗಾರಿಯನ್ನು ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದರು.
ಅಲ್ಲದೆ ಇದು ಕೇವಲ ಸಾರ್ವಜನಿಕರ ಆರೋಪವಲ್ಲ, ಜನಪ್ರತಿನಿಧಿಗಳಿಂದಲೂ ಕಳಪೆ ಕಾಮಗಾರಿ ಆರೋಪ ಕೇಳಿಬರುತ್ತಿದೆ. ಇದಿಷ್ಟೇ ಅಲ್ಲ ಜಿಲ್ಲೆಯಲ್ಲಿ ಸಾಕಷ್ಟು ಅವೈಜ್ಷಾನಿಕ ಕಾಮಗಾರಿ ನಡೆಸುತ್ತಿರುವುದು ಕಾಣುತ್ತಿದೆ. ಇಷೆಲ್ಲಾ ಸಮಸ್ಯೆಗಳ ಕಣ್ಣೇದುರೇ ಹೆದ್ದಾರಿ ಪ್ರಾಧಿಕಾರ ಚೌಳಗೆರೆ ಬಳಿ ಆತುರಾತುರದಲ್ಲಿ ಟೋಲ್ ನಿರ್ಮಿಸಿ ಶುಲ್ಕ ವಸೂಲಿಗೆ ಸಿದ್ಧತೆ ನಡೆಸುತ್ತಿರುವುದು ಎಷ್ಟರಮಟ್ಟಿಗೆ ಸರಿ. ಕೂಡಲೇ ಇದನ್ನ ನಿಲ್ಲಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಜನರು ಎಚ್ಚರಿಕೆ ನೀಡಿದ್ದಾರೆ.
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…