ಹಾಸನ

ರಸ್ತೆ ದಾಟುವಾಗ ಕಾರು ಡಿಕ್ಕಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರ 373ರಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಚಿರಂತ್‌ ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‌ನಲ್ಲಿ ಊರಿಗೆ ಬಂದಿದ್ದ ಬಾಲಕ ರಸ್ತೆ ದಾಟುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿಯಾಗಿದೆ. ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

1 hour ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

1 hour ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

1 hour ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

2 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

2 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

2 hours ago