ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರ 373ರಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಚಿರಂತ್ ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‌ನಲ್ಲಿ ಊರಿಗೆ ಬಂದಿದ್ದ ಬಾಲಕ ರಸ್ತೆ ದಾಟುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿಯಾಗಿದೆ. ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ.
ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…