ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಕೇರಳಾಪುರ ಗ್ರಾಮದ ಸತೀಶ್ ಎಂಬುವವರೇ ಹೃದಯಾಘಾತದಿಂದ ಸಾವನ್ನಪ್ಪಿರುವ ಶಿಕ್ಷಕರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆಯೇ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇಸ್ರೇಲ್: ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ…
ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: 9 ವರ್ಷಗಳ ಕಾಲ ನಡೆಸಿದ ನಿರಂತರ ಹೋರಾಟ, ಕ್ಷೇತ್ರದ ರೈತ…
ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…
ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…
ಟೆಹರಾನ್: ಇರಾನ್ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…