ಹಾಸನ

ಹಾಸನ ಎಸ್.ಪಿ ಕಚೇರಿ ಆವರಣದಲ್ಲೆ ಪತ್ನಿಗೆ ಚಾಕು ಇರಿದ ಪತಿ

ಹಾಸನ  : ಹಾಸನದ ಎಸ್‌.ಪಿ ಕಚೇರಿ ಆವರಣದಲ್ಲಿಯೇ ಪತ್ನಿಗೆ ಪತಿ ಚಾಕು ಇರಿದಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಹಾಸನದಲ್ಲಿ ಪೊಲೀಸ್‌ ಕಾನ್ಸ್‌ ಟೇಬಲ್‌ ಆಗಿದ್ದ ಪತಿ ಲೋಕನಾಥ್‌ ಪತ್ನಿ ಮಮತಾಗೆ ಚಾಕುವಿನಿಂದ ಚುಚ್ಚಿದ್ದಾನೆ. ಇನ್ನು ಘಟನೆ ಯಿಂದ ಪತ್ನಿ ಮಮತ ಸಾವನ್ನಪ್ಪಿದ್ದು, ಆರೋಪಿ ಲೋಕನಾಥ್‌ ನನ್ನ ಪೊಲೀಸರು ಬಂಧಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

5 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

5 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

6 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago