ಹಾಸನ ; ಅರಸೀಕೆರೆಯಿಂದ ಮೈಸೂರಿಗೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ಟಾಗಿದ್ದ ಕಾರಣ ಬಸ್ ಗದ್ದೆಯೊಳಗೆ ನುಗ್ಗಿದೆ.ಇನ್ನು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಾಳುಗಳಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಹತ್ತಿರದ ಕೆ ಆರ್ ಪೇಟಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ…
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…