ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್ ಸಿಬ್ಬಂದಿ ಮುಂಜಾನೆಯೇ ಕಾಡಾನೆ ಇರುವ ಸ್ಥಳವನ್ನು ಪತ್ತೆ ಮಾಡಿದ್ದರು. ದೈತ್ಯಾಕಾರದ ಕಾಡಾನೆ ಜೊತೆಗೆ ಕ್ಯಾಪ್ಟನ್ ಕಾಡಾನೆ ಸಹ ಇತ್ತು. ಈ ವೇಳೆ ಕುಮ್ಕಿ ಆನೆಗಳೊಂದಿಗೆ ತೆರಳಿ ನರಹಂತಕ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಯಿತು.
ಈ ವೇಳೆ ಸ್ವಲ್ಪ ದೂರ ಓಡಿದ ಕಾಡಾನೆ ಪ್ರಜ್ಞೆತಪ್ಪಿ ಬಿದ್ದಿತು. ಈ ವೇಳೆ ಕುಮ್ಕಿ ಆನೆಗಳು ಅದನ್ನು ಸುತ್ತುವರಿದವು. ಬಳಿಕ ಕಾಡಾನೆಹೆ ನೀರು ಹಾಕಿ ಆರೈಕೆ ಮಾಡಿ ಹಗ್ಗದಲ್ಲಿ ಕಟ್ಟಲಾಯಿತು.
ನರಹಂತಕ ಕಾಡಾನೆ ಸೆರೆಯಿಂದ ಬೇಲೂರು ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…