ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು, ನವೆಂಬರ್ 10, ಕೊನೆಯ ದಿನ.
ಕೊನೆಯ ದಿನವಾದ್ದರಿಂದ ಇಂದು ಹಾಸನಾಂಬೆ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ದಟ್ಟಣೆಯಿಂದ ದರ್ಶನಕ್ಕೆ ವಿಳಂಬವಾಗಬಹುದು.
ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದ ಕೋಟ್ಯಂತರ ರೂಪಾಯಿ ಆದಾಯ ಸಂಗ್ರಹವಾಗಿದೆ.
ನಾಳೆ, ಬುಧವಾರ ಮಧ್ಯಾಹ್ನ 12 ಗಂಟೆಯ ನಂತರ, ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಗುತ್ತದೆ.
ನವದೆಹಲಿ: 13 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೆಹಲಿ ಪೊಲೀಸರು ನೋಟಿಸ್…
ಬೆಂಗಳೂರು: ದೀಪಾವಳಿ ಸಂಭ್ರಮದ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ನಗರದ ವಾಯು ಗುಣಮಟ್ಟ ಸೂಚ್ಯಂಕ, ಅಂದರೆ ಎಕ್ಯೂಐ, 186ಕ್ಕೆ ತಲುಪಿದೆ.…
ಬೆಂಗಳೂರು: ನಿಮ್ಮ ರೇಷನ್ ಕಾರ್ಡ್‌ಗೆ ಇನ್ನೂ ಇ-ಕೆವೈಸಿ ಮಾಡಿಸಿಲ್ವಾ? ಹಾಗಿದ್ದರೆ ಗಮನಿಸಿ. ಇ-ಕೆವೈಸಿ ಮಾಡಿಸಲು ಇಂದೇ ಕೊನೆಯ ದಿನ! ಈಗಾಗಲೇ…
ಈ ದೀಪ ಪ್ರೀತಿಯ ರೂಪ ನಾನೊಂದು ದೀಪ ಹಚ್ಚುತ್ತೇನೆ ನಮ್ಮೊಳಗಿನ ಅಜ್ಞಾನ, ಅಹಂ ಅಂಧಕಾರವೆಲ್ಲಾ ಅಳಿದು, ಸುಜ್ಞಾನದ ಬೆಳಕು ಬೆಳಗಲಿಯೆಂದು…
೨೦೨೫-೨೬ ರ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಕೊಡಮಾಡುವ ಸ್ವಚ್ಛ ಸರ್ವೇಕ್ಷಣ್ ರಾಷ್ಟ್ರೀಯ ಪ್ರಶಸ್ತಿಗೆ ಮೈಸೂರು ಭಾಜನವಾಗಿರುವುದು…
ಮಧ್ಯಮವರ್ಗ ಮತ್ತು ಬಡವರ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಜನೌಷಧಿ ಕೇಂದ್ರಗಳು ತೆರೆಯಲ್ಪಟ್ಟಿವೆ. ಇದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ. ಇದರಂತೆ ಪಶು-ಪ್ರಾಣಿಗಳ…