ಹಾಸನ

ಹಾಸನ| ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ: ಸ್ಕೂಟರ್‌ನಿಂದ ಬಿದ್ದು ಯುವತಿ ಸಾವು

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ರಮ್ಯಾ ಮೃತಪಟ್ಟ ದುರ್ದೈವಿ. ಸ್ವಾತಿ ಎಂಬುವವರ ಸ್ಥಿತಿ ಗಂಭೀರವಾಗಿದೆ. ರಸ್ತೆಯಲ್ಲಿ ಹಂಪ್ಸ್ ಕಾಣದೇ ಚಲಿಸುತ್ತಿದ್ದ ಸ್ಕೂಟರ್‌ನಿಂದ ಬಿದ್ದು ರಮ್ಯಾ ಸಾವನ್ನಪ್ಪಿದ್ದಾಳೆ.

ಸ್ವಾತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

6 mins ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

47 mins ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

1 hour ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

1 hour ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

2 hours ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

4 hours ago