ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ರಮ್ಯಾ ಮೃತಪಟ್ಟ ದುರ್ದೈವಿ. ಸ್ವಾತಿ ಎಂಬುವವರ ಸ್ಥಿತಿ ಗಂಭೀರವಾಗಿದೆ. ರಸ್ತೆಯಲ್ಲಿ ಹಂಪ್ಸ್ ಕಾಣದೇ ಚಲಿಸುತ್ತಿದ್ದ ಸ್ಕೂಟರ್‌ನಿಂದ ಬಿದ್ದು ರಮ್ಯಾ ಸಾವನ್ನಪ್ಪಿದ್ದಾಳೆ.
ಸ್ವಾತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…