Series of Heart Attack Deaths Continue in Hassan: One More Succumbs
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ.
ಸುಧಾಮಣಿ ಅವರು ದೊಡ್ಡಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪರಮೇಶ್ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…