ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಭರತ್ ಹಾಗೂ ಮಿಥುನ್ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ.
ಸ್ನೇಹಿತರೊಂದಿಗೆ ಕಾಫಿ ತೋಟವೊಂದರ ಕೆರೆಯಲ್ಲಿ ಈಜಲು ಹೋಗಿದ್ದ ಭರತ್ ಹಾಗೂ ಮಿಥುನ್ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ವಿದ್ಯಾರ್ಥಿಗಳು ಕೆರೆಯಿಂದ ಮೇಲೆ ಬಂದು ಬಚಾವ್ ಆಗಿದ್ದಾರೆ.
ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…
ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…