ಹಾಸನ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಪತ್ನಿ ಕಾಲು ಜಾರಿ ಬಿದ್ದಿದ್ದು, ರಕ್ಷಿಸಲು ಹೋದ ಪತಿ ಕೂಡ ನೀರುಪಾಲಾಗಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ನಂಬಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಪಾಲ್ ಹಾಗೂ ದೀಪು ಎಂಬುವವರೇ ನೀರುಪಾಲಾಗಿರುವ ದುರ್ದೈವಿಗಳಾಗಿದ್ದಾರೆ.
ಇದನ್ನು ಓದಿ: ಶಾಲಾ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಆರೋಪ: ನಾಲೆಗೆ ಹಾರಿ ಯುವಕ ಆತ್ಮಹತ್ಯೆ
ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲೆಂದು ದಂಪತಿ ಹೋಗಿದ್ದರು. ಈ ವೇಳೆ ಪತ್ನಿ ದೀಪು ಕಾಲು ಜಾರಿ ನಾಲೆಗೆ ಬಿದ್ದಿದ್ದಾರೆ. ಆಕೆಯನ್ನು ರಕ್ಷಿಸಲು ಹೋಗಿ ಗೋಪಾಲ್ ಕೂಡ ನೀರಿಗೆ ಧುಮುಕಿದ್ದಾರೆ. ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…