ಹಾಸನ

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಟ್ಲ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಪ್ರವಾಸಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ ಪಟ್ಲ ಬೆಟ್ಟದಲ್ಲಿ ಟ್ರಕ್ಕಿಂಗ್‌ ಆರಂಭವಾದ ಹಿನ್ನೆಲೆಯಲ್ಲಿ ವಾಹನಗಳ ಶಬ್ಧಕ್ಕೆ ಗಜಪಡೆ ಬೇರೆಡೆಗೆ ಸ್ಥಳಾಂತರಗೊಂಡಿದ್ದವು.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಟ್ರಕ್ಕಿಂಗ್‌ ನಿಷೇಧ ಮಾಡಿತ್ತು. ವಾಹನಗಳ ಕಿರಿಕಿರಿ ಕಡಿಮೆಯಾದ ಪರಿಣಾಮ ಇದೀಗ ಬೆಟ್ಟಕ್ಕೆ ಹತ್ತಕ್ಕೂ ಹೆಚ್ಚು ಕಾಡಾನೆಗಳು ವಾಪಸ್‌ ಬಂದಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ಪಟ್ಲ ಬೆಟ್ಟಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

13 mins ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

46 mins ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

52 mins ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

57 mins ago

ಜಾತಿ ಜತೆಗೆ ಕನಸು ಕಾಣುವ ಅಸಮಾನತೆಯೂ ಸೃಷ್ಟಿ : ನಾಗಭೂಷಣಸ್ವಾಮಿ ವಿಷಾದ

ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…

1 hour ago

ನೆತನ್ಯಾಹು ಬದುಕಿದ್ದಾರೆ, ಹತ್ಯೆ ವದಂತಿ ಸುಳ್ಳು ; ಇಸ್ರೇಲ್‌

ಜೆರುಸಲೆಮ್‌ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನು…

2 hours ago