Mysore
23
light rain

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಎಡಕುಮೇರಿ-ಶಿರಬಾಗಿಲು ಮಾರ್ಗದಲ್ಲಿ ನಡೆದಿದೆ.

ಗಾಯಾಳುವನ್ನು ಸಚಿನ್‌ ಎಂದು ಗುರುತಿಸಲಾಗಿದೆ. ರೈಲು ಮಾರ್ಗದ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಸಚಿವ ತಲೆ, ಎದೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿವೆ.

ಸದ್ಯ ಗಾಯಾಳು ಸಚಿನ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!