ಹಾಸನ

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ವರುಣ್‌ ಎಂಬಾತನೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾನೆ. ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಮಾರ್ಚ್.‌15ರಂದು ಗಂಡಸಿ ಪೊಲೀಸ್‌ ಠಾಣೆಯಲ್ಲಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವರುಣ್‌ ಸ್ನೇಹಿತ ನೀಡಿದ ಸುಳಿವಿನ ಮೇಲೆ ತನಿಖೆ ನಡೆಸಿದಾಗ ಹತ್ಯೆಯ ಸುಳಿವು ಸಿಕ್ಕಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

1 hour ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

2 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

2 hours ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

2 hours ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

2 hours ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

2 hours ago