ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವರುಣ್ ಎಂಬಾತನೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾನೆ. ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.
ಮಾರ್ಚ್.15ರಂದು ಗಂಡಸಿ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವರುಣ್ ಸ್ನೇಹಿತ ನೀಡಿದ ಸುಳಿವಿನ ಮೇಲೆ ತನಿಖೆ ನಡೆಸಿದಾಗ ಹತ್ಯೆಯ ಸುಳಿವು ಸಿಕ್ಕಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…