ಹಾಸನ: ಪುಂಡರಿಬ್ಬರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ ನಡೆದಿದೆ.
ಬೈಕ್‌ನಲ್ಲಿ ವ್ಹೀಲಿಂಗ್ ಮಾಡುತ್ತಲೇ ಬೈಕ್‌ನಲ್ಲಿ ಇಬ್ಬರು ಯುವಕರು ತೆರಳಿದ್ದಾರೆ. ಒಂದೇ ಚಕ್ರದಲ್ಲಿ ಬೈಕ್ ಓಡಿಸಿದ್ದು, ಇನ್ನೋರ್ವ ಹೆದರದೇ ಹಿಂಬದಿಯಲ್ಲಿ ಕುಳಿತಿದ್ದಾನೆ. ವ್ಹೀಲಿಂಗ್ ಮಾಡುವಾಗ ನಾಯಿ ಅಡ್ಡ ಬಂದಿದ್ದು, ಕೂದಲೆಳೆ ಅಂತರದಲ್ಲಿ ಅನಾಹುತವೊಂದು ತಪ್ಪಿದಂತಾಗಿದೆ.
ಬೈಕ್‌ಗೆ ನಾಯಿ ಅಡ್ಡ ಬಂದ ಕೂಡಲೇ ಕಾರು ಚಾಲಕ ಅಪಘಾತ ತಪ್ಪಿಸಲು ತಕ್ಷಣವೇ ಕಾರನ್ನು ನಿಲ್ಲಿಸಿದ್ದಾನೆ. ವ್ಹೀಲಿಂಗ್ ಮಾಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಈ ಸಂಬಂಧ ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…