ಮೈಸೂರು: ಸತತ ಎಂಟು ವರ್ಷಗಳ ಕಾಲ ಮೈಸೂರು ಅಂಬಾರಿಯನ್ನು ಹೊತ್ತ ಅರ್ಜುನ, ಕಾಡಾನೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ್ದಾನೆ. ಅರ್ಜುನನ ಸಾವಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಂತಾಪವನ್ನು ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ದಸರಾ ಆನೆ ಅರ್ಜುನ ಸಾವಿಗೆ ಸಂತಾಪ ಸೂಚಿಸಿರುವ ಸಚಿವ ಎಚ್ ಸಿ ಮಹದೇವಪ್ಪ, ಎಲ್ಲಾ ಹಂತಗಳಲ್ಲೂ ದಸರಾಗೆ ಬಂದು ಅರ್ಜುನ ಜನರ ಮನಸ್ಸಿಗೆ ಸಂತಸ ನೀಡಿದ್ದ. ಎಂಟು ವರ್ಷಗಳ ಕಾಲವೂ ಅದೇ ಸ್ಥಿರತೆಯಿಂದ ಅರ್ಜುನ ಅಂಬಾರಿಯನ್ನು ಹೊರುತ್ತಿದ್ದ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…