ಹಾಸನ : ಕಡೆ ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರು ದೇವೇಶ್ವರನ ಪೂಜೆಗೆ ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು ಮಾತನಾಡಿ ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ ಈ ಪ್ರವಾಸ ಮುಂದಿನ ವಾರದಿಂದಲೇ ಆರಂಭವಾಗಲಿದೆ ಎಂದರು.
ಮುಂದುವರಿದು ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇನೆ. ಹಾಸನ ಜಿಲ್ಲೆ ಪ್ರವಾಸದ ಬಳಿಕ ರಾಜ್ಯ ಪ್ರವಾಸವನ್ನು ಮಾಡುತ್ತೇನೆ. ರಾಜ್ಯವನ್ನ ಮರೆಯೊದಿಲ್ಲ, ಪ್ರವಾಸ ಮುಗಿಸಿ ಪಾರ್ಲಿಮೆಂಟ್‍ಗೂ ಹೋಗುತ್ತೇನೆ ಎಂದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ : ಹೆಚ್.ಡಿ ದೇವೇಗೌಡ
Previous Article‘ಶೀಘ್ರದಲ್ಲೇ ಮಡಿಕೇರಿ ನಗರದ ಹದಗೆಟ್ಟ ರಸ್ತೆಗಳ ದುರಸ್ತಿ’
Next Article ‘ಪ.ಜಾತಿ-ಪಂಗಡಗಳ ಅಭಿವೃದ್ಧಿಗೆ ಆದ್ಯತೆ’