ಎಚ್.ಡಿ.ಕೋಟೆ: ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ರೈತನ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಂಪಾಪುರದ ನಿವಾಸಿ ರಮೇಶ್ (62)) ಸಾವಿಗೀಡಾದವರು.
ಶನಿವಾರ ರಾತ್ರಿ ಜಮೀನಿನ ಕೆಲಸ ಮುಗಿಸಿಕೊಂಡು ಅಂಗಡಿಯಲ್ಲಿ ದಿನಸಿ ಪದಾರ್ಥ ತೆಗೆದುಕೊಂಡು ಹಂಪಾಪುರಕ್ಕೆ ಹೋಗುವ ಸಂದರ್ಭದಲ್ಲಿ ಹೊಮ್ಮರಗಳ್ಳಿ ಸರ್ಕಾರಿ ಶಾಲೆ ಮುಖ್ಯರಸ್ತೆಯ ಬದಿಯಲ್ಲಿ ಹೆಚ್.ಡಿ.ಕೋಟೆ ಕಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.
ಕೂಡಲೇ ಚಾಲಕ ಬಸ್ಸನ್ನು ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದು ಪೊಲೀಸರು ವಿಚಾರಣೆಯನ್ನು ನಡೆಸಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದ್ದು, ಡಿಪೋಮ್ಯಾನೇಜರ್ ತ್ಯಾಗರಾಜು ಸ್ಥಳಕ್ಕೆ ಭೇಟಿ ನೀಡಿ ಮೇಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದಾರೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…