ಹನೂರು : ಒಂದರಿಂದ ದ್ವಿತೀಯ ಪಿಯುಸಿ ಓದುತ್ತಿರುವ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಅಲಿಂಕೋ ಸಹಯೋಗದಲ್ಲಿ ತಾಲೂಕು ಹಂತದ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಬಿ ಐ ಈ ಆರ್ ಟಿ ಕೃಷ್ಣ ಪ್ರಕಟಣೆಯಲ್ಲಿ ತಿಳಿದಿದ್ದಾರೆ.
ಶಿಬಿರದಲ್ಲಿ ದೈಹಿಕ ನ್ಯೂನತೆ , ದೃಷ್ಟಿ ನ್ಯೂನತೆ ಶ್ರಾವಣ ನ್ಯೂನತೆ ಈ ಮೂರು ಮಕ್ಕಳಿಗೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆ ಆವರಣದಲ್ಲಿ ಡಿ 8ರ ಬೆಳಗ್ಗೆ 10 ಗಂಟೆಗೆ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ತಪಾಸ ಶಿಬಿರಕ್ಕೆ ವಿದ್ಯಾರ್ಥಿಗಳು ಬರುವಾಗ ಇತ್ತೀಚಿನ ಎರಡು ಭಾವಚಿತ್ರ, ಆಧಾರ್ ಜೆರಾಕ್ಸ್,ಬಿಪಿಎಲ್ ಪಡಿತರ ಚೀಟಿ ಜೆರಾಕ್ಸ್, ವೈದ್ಯಕೀಯ ಪ್ರಮಾಣ ಪತ್ರ ಕಡ್ಡಾಯವಾಗಿ ತರುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…
ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…