ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಂಖ್ಯಾಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ವಿಷ್ಣು ಹೆಬ್ಬಾರ್ (76) ಶನಿವಾರ
ಅನಾರೋಗ್ಯದಿಂದ ಟಿ.ಕೆ.ಲೇಔಟ್ ನ ತಮ್ಮ ಮನೆಯಲ್ಲಿ
ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ನಗರದಲ್ಲಿರುವ ಚಿತ್ಪಾವನ ಬ್ರಾಹ್ಮಣರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಅವರ ಅಂತ್ಯಕ್ರಿಯೆ ಇಂದು ಒಂಬತ್ತು ಗಂಟೆಯ ನಂತರ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಮಕ್ಕಳಲ್ಲಿ ಗಾಂಧೀಜಿ ಅವರ ಸರಳತೆ, ಸಹಿಷ್ಣುತೆ, ಸಮಾನತೆಯ ಚಿಂತನೆಗಳ ಅರಿವು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…