ಮಡಿಕೇರಿ: ಜಾರ್ಖಂಡ್‌ನ ರಾಂಚಿಯಲ್ಲಿ ಸಿ.ಐ.ಎಸ್.ಎಫ್ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದ ಜಿಲ್ಲೆಯ ಯೋಧರೊಬ್ಬರು ಅನಾರೋಗ್ಯದಿಂದ ನಿಧನರಾಗಿರುವ ಘಟನೆ ಗುರುವಾರ ನಡೆದಿದೆ. ಕೆ.ಕೆ.ಶಿಜು(೪೮) ಮೃತಪಟ್ಟ ಯೋಧ.
ಪ್ರಸ್ತುತ ರಾಂಚಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ೨೩ ವರ್ಷ ಸೇವೆ ಸಲ್ಲಿಸಿದ ಯೋಧ ಮಡಿಕೇರಿ ತಾಲೂಕಿನ ಕಡಗದಾಳು ನಿವಾಸಿ ದಿವಂಗತ ಕೇಶವ ಹಾಗೂ ರಾಜಮ್ಮನವರ ಪುತ್ರರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಗುರುವಾರ ಮಧ್ಯಾಹ್ನ ೧೨ ಗಂಟೆಗೆ ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರ ರಾಂಚಿಯಿಂದ ಜಿಲ್ಲೆಗೆ ಬರಲಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…