ಜಿಲ್ಲೆಗಳು

ಚಾ. ನಗರ : ಹೈಕೋರ್ಟ್ ನ್ಯಾಯಾಧೀಶರಿಗೆ ನ್ಯಾಯಾಂಗ ಮೇರು ಬಿರುದು ಪ್ರದಾನ

ಚಾಮರಾಜನಗರ : ಜಿಲ್ಲೆಯ ಹರಳುಕೋಟೆ ಜನಾರ್ದನ ದೇವಾಲಯದಲ್ಲಿ ಜನಾರ್ದನ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಜಿ ಬಸವರಾಜು ಅವರಿಗೆ ನ್ಯಾಯಾಂಗ ಮೇರು ಬಿರುದು ನೀಡಿ ಸನ್ಮಾನಿಸಲಾಯಿತು.

ನ್ಯಾಯದೀಶ ಜಿ ಬಸವರಾಜ್ ಅವರು ಈ ಹಿಂದೆಯೂ ಕೂಡ ಚಾಮರಾಜನಗರ ಪ್ರದಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು.

ಈ ಸಂದರ್ಭದಲ್ಲಿ ಆರ್ಚಕ ಅನಂತ ಪ್ರಸಾದ್, ಸಾಹಿತಿ ಲಕ್ಷ್ಮಿ ನರಸಿಂಹ, ವಕೀಲ ಸಂಘದ ಅಧ್ಯಕ್ಷ ಇಂದೂಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

andolanait

Recent Posts

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

36 mins ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

1 hour ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

3 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

3 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

4 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

4 hours ago