ಮಂಡ್ಯ : ಪಾಂಡವಪುರ ತಾಲ್ಲೂಕಿನ ಬನಘಟ್ಟ ಗ್ರಾಮದಲ್ಲಿ ಹೆದ್ದಾರೆಯಲ್ಲಿ ದರೋಡೆ ನಡೆಸಲು ಸಂಚುರೂಪಿಸಿದ್ದ ಇಬ್ಬರು ಕಳ್ಳರಿಗೆ ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ಜೇವರ್ಗಿ ಮುಖ್ಯ ರಸ್ತೆಯಲ್ಲಿ ದರೋಡೆ ನಡೆಸಲು, ಪಾಂಡವಪುರ ತಾಲ್ಲೂಕಿನ ಬನಘಟ್ಟ ಗ್ರಾಮದ ಸಮೀಪ ಕಾರು ನಿಲ್ಲಿಸಿಕೊಂಡು ದರೋಡೆ ನಡೆಸಲು ಸಂಚರೂಪಿಸಿದ್ದ ನಾಲ್ವರು ಕಳ್ಳರನ್ನು ಕಂಡು ಅನುಮಾನಗೊಂಡ ಸಾರ್ವಜನಿಕರು ಹಿಡಿಯಲು ಮುಂದಾದಾಗ ಇಬ್ಬರು ಪರಾರಿಯಾಗಿದ್ದಾರೆ.
ಇಬ್ಬರು ಸಿಕ್ಕಿಬಿದ್ದಿದ್ದಾರೆ. ಸಿಕ್ಕಇಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದರೋಡೆಕೋರರ ಬಳಿ ಗನ್, ಮಾರಕಾಸ್ತ್ರಗಳು ದೊರೆತಿದ್ದು ,ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ..
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…
ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…
ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…
ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…
ಅಕ್ಷತಾರಾಜ್ ಪೆರ್ಲ, ಕನ್ನಡ, ತುಳು ಉಭಯ ಭಾಷಾ ಲೇಖಕಿ ಯುಗಾದಿ ಹಬ್ಬದ ಆಚರಣೆ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ಇದ್ದು,…
ಸುಮತಿ ಶೆಣೈ, ಲೇಖಕಿ ಮತ್ತು ಅನುವಾದಕಿ ಪ್ರತಿ ಹಬ್ಬದ ಆಚರಣೆಯನ್ನೂ ಅಂದು ತಯಾರಿಸುವ ಗೌಡ ಸಾರಸ್ವತ ಬ್ರಾಹ್ಮಣ- ಸಮುದಾಯಕ್ಕೇ ಸೀಮಿತವಾದ…