ಮೈಸೂರು : ಜಿಲ್ಲೆಯ ಹುಣಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕನಕ ಭವನವನ್ನು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಸಿದರು.
ಈ ಸಂದರ್ಭದಲ್ಲಿ ಕಾಗಿನೆಲೆ ಶ್ರೀ ಕನಕ ಗುರುಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿಯವರು, ಶಾಸಕರಾದ ಯತೀಂದ್ರ, ಎಚ್.ಪಿ. ಮಂಜುನಾಥ್, ಅನಿಲ್ ಚಿಕ್ಕಮಾದು ಡಾ. ತಿಮ್ಮಯ್ಯ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.