ಜಿಲ್ಲೆಗಳು

ಹುಣಸೂರಿನಲ್ಲಿ ಕನಕ ಭವನ ಉದ್ಘಾಟಿಸಿದ ಸಿದ್ದರಾಮಯ್ಯ

ಮೈಸೂರು : ಜಿಲ್ಲೆಯ ಹುಣಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕನಕ ಭವನವನ್ನು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಉದ್ಘಾಟಸಿದರು.

 ಈ ಸಂದರ್ಭದಲ್ಲಿ ಕಾಗಿನೆಲೆ ಶ್ರೀ ಕನಕ ಗುರುಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿಯವರು, ಶಾಸಕರಾದ ಯತೀಂದ್ರ, ಎಚ್.ಪಿ. ಮಂಜುನಾಥ್, ಅನಿಲ್ ಚಿಕ್ಕಮಾದು ಡಾ. ತಿಮ್ಮಯ್ಯ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…

2 hours ago

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…

2 hours ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…

2 hours ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

2 hours ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

2 hours ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

3 hours ago