ಹುಣಸೂರು : ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯ ಮೇಲೆ ನಗರ ಸಭೆಯ ಸದಸ್ಯ ಬೆದರಿಕೆ ಮತ್ತು ಹಲ್ಲೆಯನ್ನು ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಹುಣಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು ನಗರಸಭೆ ಮೈದಾನದಲ್ಲಿ ಆಯೋಜನೆ ಮಾಡಲಾಗಿದ್ದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಆಯೋಜಕರ ಮನವಿಯಂತೆ ಸಾರ್ವಜನಿಕರನ್ನು ಅಂಕಣದಿಂದ ಹೊರಹೋಗುವಂತೆ ಹೆಡ್ ಕಾನ್ಸ್ ಟೇಬಲ್ ಮಹೇಶ್ ಅವರು ಹೇಳಿದ್ದಾರೆ. ಈ ವೇಳೆ ಹುಣಸೂರು ನಗರಸಭೆಯ 17 ನೇ ವಾರ್ಡಿನ ಸದಸ್ಯರಾದ ಮನು ಅವರನ್ನು ಕ್ರೀಡಾಂಗಣದಿಂದ ಹೊರ ಹೋಫಗುವಂತೆ ತಿಳಿಸಿದ್ದಾರೆ. ಈ ವೇಳೆ ಮನು ಅವರು ಏಕವಚನದಲ್ಲಿ ಕೂಗಾಡಿದ್ದಲ್ಲದೆ ಕರ್ತವ್ಯದಲ್ಲಿದ್ದ ಮಹೇಶ್ ಅವರನ್ನು ಎಳೆದಾಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ.
ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ದೂರು ದಾಖಲಾಗಿದೆ.
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…