ಹುಣಸೂರು: ತಾಲ್ಲೂಕಿನ ಕಿರಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಹಳ್ಳಿಯಲ್ಲಿ ಆದಿವಾಸಿ ಜೇನುಕುರುಬ ಕುಟುಂಬದ ಗಂಗಮ್ಮ ಮತ್ತು ಶಿವಣ್ಣ ಎಂಬವರ ಮೇಲೆ ಸ್ವಾಮಿಗೌಡ, ಅವರ ಪತ್ನಿ ವಸಂತಕುಮಾರಿ ಹಾಗೂ ಮಗ ಪವನಕುಮಾರ್ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫೆ.15ರಂದು ರಾತ್ರಿ ಹಾಡಿಯ ಆದಿವಾಸಿ ಜೇನುಕುರುಬ ಕುಟುಂಬದ ಗಂಗಮ್ಮ ಮತ್ತು ಶಿವಣ್ಣ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಹುಣಸೂರಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪವನ್ ಕುಮಾರ್ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ತಲೆಮರೆಸಿಕೊಂಡಿರುವ ಸ್ವಾಮಿಗೌಡ ಮತ್ತು ಅವರ ಪತ್ನಿ ವಸಂತಕುಮಾರಿ ಅವರನ್ನು ಹುಡುಕುತ್ತಿದ್ದಾರೆ. ಗಾಯಾಳುಗಳು ಹುಣಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…