ಮೈಸೂರು : ನೃತ್ಯ ಗಿರಿಯ ಬೆಳ್ಳಿ ಹಬ್ಬ ಅಂಗವಾಗಿ ಮತ್ತು ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ಪ್ರಪ್ರಥಮ ಬಾರಿಗೆ ಮೋನೋಡ್ರಾಮ ‘ಇಳೆ – ಮಳೆ’ ಏಕವ್ಯಕ್ತಿಯ ನಾಟಕವನ್ನು ನಗರದ ಗಾನಭಾರತೀಯಲ್ಲಿ ಪ್ರದರ್ಶಿಸಲಾಗುತ್ತಿದೆ.
ತಂಡದಲ್ಲಿ
ತಬಲಾ – ರಮೇಶ್ ಧನುರ್,
ರಂಗ ವಿನ್ಯಾಸ – ಡಾ. ಗೀತಾಂಜಲಿ ಆಚಾರ್,
ವಿಶೇಷ ವಾದ್ಯ – ಡಿಡ್ ಗಿರೋ – ಮೇಘಾ
ಇವರುಗಳು ನಿರ್ವಹಣೆ ಮಾಡಲಿದ್ದಾರೆ. ಎಂದು ನೃತ್ಯ ಗಿರಿ ನಿರ್ದೇಶಕರಾದ ಡಾ. ಕೃಪಾ ಫಡ್ಕೆ ರವರು ತಿಳಿಸಿದ್ದಾರೆ.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…