ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಇವರ ವತಿಯಿಂದ ಇದೇ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರವು ಉದ್ಘಾಟನೆಗೊಳ್ಳಲಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಚೇತನ್ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಪ್ರೊ ಶರಣಪ್ಪ ವಿ ಹಲಸೆ ಅವರು ಮಾನ್ಯ ಕುಲಪತಿಗಳು ವಹಿಸಿಕೊಳ್ಳಲಿದ್ದಾರೆ.
ಕುಲಸಚಿವರಾದ ಪ್ರೊ ಕೆ ಎಲ್ ಎನ್ ಮೂರ್ತಿ ಅವರ ಉಪಸ್ಥಿತಿಯೊದಿಗೆ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿಕೊಡುವಂತೆ ಸಂಯೋಜಕರಾದ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…