ಮಂಡ್ಯ : ಇಷ್ಟೊಂದು ಬೇಜವಾಬ್ದಾರಿ ಸರ್ಕಾರವನ್ನು ನಾನು ಎಂದೂ ನೋಡಿಲ್ಲ. ರೈತರು, ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಕ್ರೋಶ.
ಟನ್ ಕಬ್ಬಿನಗೆ 4500ರೂ, ಪ್ರತೀ ಲೀಟರ್ ಹಾಲಿಗೆ 40 ರೂ. ಸೇರಿದಂತೆ ರೈತರ ಬೇಡಿಕೆಗಳನ್ನು ಪ್ರತಿ ಸಲ್ಲಿಸುವಂತೆ ಒತ್ತಾಯಿಸಿ ಕಳೆದ 25 ದಿನಗಳಿಂದಲೂ ವಿಶ್ವೇಶ್ವರಯ್ಯನವರ ಬಳಿ ರೈತರು ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದರೆ ಯಾವೊಬ್ಬ ಪ್ರತಿನಿಧಿಗಳು ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಿಡಿಕಾರಿದರು.
ನಾನೂ ಸಹ ರೈತನ ಮಗನಾಗಿ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಕಂಡಿದ್ದೇನೆ. ನಿಮ್ಮ ಈ ಹೋರಾಟಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುತ್ತಿದ್ದೇನೆ ಎಂದು ಹೇಳಿದರು.
ನೀವು ಕಳೆದ 25 ದಿನಗಳಿಂದ ಹೋರಾಟ ನಡೆಸುತ್ತಿದ್ದೀರಿ. ನಾನೂ ಸಹ ನಿಮ್ಮ ಪರವಾಗಿ ಹೋರಾಟ ಮಾಡುತ್ತೇನೆ. ನಿಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…