ಮೈಸೂರು : ನಗರದಲ್ಲಿಂದು 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಪ್ರಯುಕ್ತ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ರಿಂದ ಧ್ವಜಾರೋಹಣ ನೆರವೇರಿಸಿದರು.
ಶಾಸಕ ತನ್ವೀರ್ ಸೇಠ್, ಮೇಯರ್ ಸುನಂದಾ ಪಾಲನೇತ್ರ, ಡಿಸಿ ಡಾ ಬಗಾದಿ ಗೌತಮ್, ಎಸ್ಪಿ ಆರ್ ಚೇತನ್, ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಭಾಗಿಯಾಗಿದ್ದರು.