Mysore
22
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಮಾಹಿತಿ ನೀಡಲು ವಿಳಂಬ; ತಹಸಿಲ್ದಾರ್‌ಗೆ 15 ಸಾವಿರ ರೂ. ದಂಡ

ಕೊಳ್ಳೇಗಾಲ : ನಿಗದಿತ ವೇಳೆಯಲ್ಲಿ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ರಾಜ್ಯ ಮಾಹಿತಿ ಹಕ್ಕು ಆಯುಕ್ತ ಕೆ.ಪಿ.ಮಂಜುನಾಥ್ ಅವರು ಕೊಳ್ಳೇಗಾಲ ತಹಸಿಲ್ದಾರ್ ಮಂಜುಳಾ ಅವರಿಗೆ 15ಸಾವಿರ ರೂ. ದಂಡ ವಿಧಿಸಿದ್ದಾರೆ.
ಪಾಳ್ಯದ ಶಿವಮೂರ್ತಿ ನಾಯಕ ಕುಣಗಳ್ಳಿ ಗ್ರಾಮದ ಸರ್ವೇ ನಂ ೭೫೩ ರ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯ ಪ್ರಕಾರ ಅರ್ಜಿ ಸಲ್ಲಿಸಿದ್ದರೂ ನಿಗದಿತ ಅವಧಿಯೊಳಗೆ ಮಾಹಿತಿದಾರರಿಗೆ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ಈ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ