ಜಿಲ್ಲೆಗಳು

ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್ ರಿಯಾಯಿತಿಗೆ ಒತ್ತಾಯ

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಇಲಾಖೆಗೆ ಹೆಚ್ಚಿನ ಅನುದಾನ ಒದಗಿಸಿದ್ದರೂ ಜೀವನದ ಅಂಚಿನಲ್ಲಿರುವ ‘ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದ ಟಿಕೆಟ್‌ನಲ್ಲಿ ಹಿಂದೆ ಇದ್ದ ರಿಯಾಯಿತಿಯನ್ನು ಘೋಷಿಸಿಲ್ಲ. ಹಿರಿಯ ನಾಗರಿಕರಿಗೆ, ರೈಲ್ವೆ ಟಿಕೆಟ್ ರಿಯಾಯಿತಿ ಮುಂದುವರಿಸಬೇಕೆಂದು ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದ ಉಪಾಧ್ಯಕ್ಷ ಬಿ.ಆರ್.ಉಮಾಕಾಂತ್ ಮನವಿ ಮಾಡಿದ್ದಾರೆ.

ಬಹಳ ವರ್ಷಗಳಿಂದಲೂ ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದಲ್ಲಿ ರಿಯಾಯಿತಿ ಇತ್ತು, ಕರೊನಾ ಸಂದರ್ಭದಲ್ಲಿ ರಿಯಾಯಿತಿ ಸ್ಥಗಿತಗೊಳಿಸಲಾಗಿತ್ತು. ಈಗ ರೈಲುಗಳ ಓಡಾಟ, ಜನಸಂದಣಿ ಎಲ್ಲಾ ಮೊದಲಿನಂತೆೆಯೇ ಇದೆ, ಆದರೂ ಹಿಂದೆ ಇದ್ದ ಪ್ರಮುಖವಾದ ರೈಲ್ವೆ ಟಿಕೆಟ್‌ನಲ್ಲಿ ರಿಯಾಯಿತಿಯ ಮೂಲಭೂತ ಹಕ್ಕನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ. ಇನ್ನಾದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರಕ್ಕೆ ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್ ರಿಯಾಯಿತಿಯನ್ನು ಪುನಾ ಘೊಷಿಸಬೇಕೆಂದು ಮೈಸೂರು ಜಿಲ್ಲಾ ಘಟಕದ ಹಿರಿಯ ನಾಗರಿಕರ ಸಂಘ ಒತ್ತಾಯಿಸಿದೆ.

andolanait

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

9 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

9 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

9 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

9 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

9 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

10 hours ago