ಜಿಲ್ಲೆಗಳು

ಇನ್ಸ್ ಪೆಕ್ಟರ್ ಸಿ.ಜಿ. ರಾಜು ವಿಗೆ “ಸೂರ್ಯ ಕೇಸರಿ” ಬಿರುದು ನೀಡಿ ಸನ್ಮಾನ

ಮೈಸೂರು : ನಗರದ  ವಿದ್ಯಾರಣ್ಯ ಪುರಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಿ.ಜಿ. ರಾಜು ಅವರಿಗೆ ಈ ಸಾಲಿನ ರಾಷ್ಟ್ರಪತಿ ಪದಕ ದೊರೆತ ಹಿನ್ನೆಲೆಯಲ್ಲಿ ಕನ್ನೆಗೌಡನ ಕೊಪ್ಪಲ್ ಚಾಮುಂಡೇಶ್ವರಿ ಯುವಕರ ಸಂಘ ಹಾಗೂ ಯಜಮಾನರು ಯುವಕ ಮಿತ್ರರು ಸೇರಿ  ಇನ್ಸ್ ಪೆಕ್ಟರ್ ಸಿ.ಜಿ. ರಾಜು ಅವರಿಗೆ  “ಸೂರ್ಯ ಕೇಸರಿ” ಬಿರುದು ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಯುವಕರ ಸಂಘದ ಪದಾಧಿಕಾರಿಗಳು,ಸದಸ್ಯರುಗಳು ಸೇರದಂತೆ  ಹಲವು ಹಿರಿಯ ಮುಖಂಡರು ಇದ್ದರು.

andolanait

Recent Posts

ಅಜ್ಜೀಪುರದಿಂದ ಬೆಂಗಳೂರಿಗೆ ಪಾದಯಾತ್ರೆ: ಸಿದ್ದರಾಮಯ್ಯಗೆ ಮನವಿ ಸಲ್ಲಿಸಿ ಪ್ರತಿಭಟನೆ ಕೈಬಿಟ್ಟ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ…

8 mins ago

ಅದ್ದೂರಿಯಾಗಿ ಜರುಗಿದ ಬೂದಬಾಳು ವೆಂಕಟರಮಣಸ್ವಾಮಿ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದ ಬೂದುಬಾಳು ಪುಣ್ಯ…

19 mins ago

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…

2 hours ago

ಯುದ್ಧಕ್ಕೆ ನಾವು ಸದಾ ಸಿದ್ಧ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌…

2 hours ago

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…

3 hours ago

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…

3 hours ago