ಜಿಲ್ಲೆಗಳು

ಸೆ.27 ರಂದು ಉದ್ಯೋಗ ಮೇಳ

ಮೈಸೂರು :  ಕಾವೇರಿ ಫಾರ್ಮಸಿ ಕಾಲೇಜಿನ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ರ ವರೆಗೆ ಕೆಬಿಎಲ್ ಲೇಔಟ್ ಹತ್ತಿರದ ದೇವೇಗೌಡ ವೃತ್ತದಲ್ಲಿ ಕಾವೇರಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 9.30ರಿಂದ 10ರ ವರೆಗೆ ಹೆಸರು ನೋಂದಣಿ ನಡೆಯಲಿದೆ. ಡಿ ಫಾರ್ಮ/ ಬಿ ಫಾರ್ಮ/ಫಾರ್ಮ ಡಿ ವಿದ್ಯಾರ್ಹತೆ ಹೊಂದಿರುವವರು ಫಾರ್ಮಸಿಸ್ಟ್, ಸೇಲ್ಸ್, ಮಾರ್ಕೆಟಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. 9341223427 ಸಂಪರ್ಕಿಸಬಹುದು.

andolanait

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

4 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

5 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

5 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

6 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

6 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

6 hours ago