ಮೈಸೂರು : ಪತ್ರಕರ್ತ ಸುದೇಶ ದೊಡ್ಡಪಾಳ್ಯ ರವರು ರಚಿಸಿರುವ ಈಶಾನ್ಯ ದಿಕ್ಕಿನಿಂದ (ಅಂಕಣ ಬರಹ), ಹಂಗರಹಳ್ಳಿಯ ಬರ್ಬರ ಸಂಕೋಲೆಗಳು (ವಿಭಿನ್ನ ಬರಹಗಳ ಕಟ್ಟು), ಒಲವು ನಮ್ಮ ಬದುಕು (ಪ್ರೇಮ ಕಥನಗಳ ಸರಣಿ-ಮೂರನೆಯ ಮುದ್ರಣ) ಪುಸ್ತಕಗಳು ಭಾನುವಾರದಂದು (19-02-2023) ನಗರದ ಹುಣಸೂರು ರಸ್ತೆಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಬಿಡುಗುಡೆಗೊಳ್ಳಲಿವೆ.
ಪತ್ರಕರ್ತರಾದ ಕೃಷ್ಣಪ್ರಸಾದ್‌ರವರು ಪುಸ್ತಕಗಳನ್ನು ಬಿಡುಗಡೆಗೊಳಿಸಲಿದ್ದಾರೆ, ಪುಸ್ತಕಗಳ ಕುರಿತು ಪ್ರಜಾವಾಣಿ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟರವರು ಮಾತನಾಡಲಿದ್ದಾರೆ, ಗ್ರೀನ್ ಆಸ್ಕರ್ ಪ್ರಶಸ್ತಿ ಪುರಸ್ಕೃತರಾದ ಕೃಪಾಕರ ಸೇನಾನಿ ಅವರುಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಅಂದು ಬಿಡುಗಡೆಗೊಳ್ಳಲಿರುವ ಸುದೇಶ ದೊಡ್ಡಪಾಳ್ಯರವರ ಪುಸ್ತಕಗಳು ವಿಸ್ಮಯ ಬುಕ್‌ಹೌಸ್ ಮೂಲಕ ಮುದ್ರಣಗೊಂಡಿವೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಪ್ರಕಾಶ್ ಚಿಕ್ಕಪಾಳ್ಯ ಕೋರಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…