ಮೈಸೂರು: ಮಧ್ಯಪ್ರದೇಶದಲ್ಲಿ ನಡೆಯುವ ೪೧ನೇ ಅಖಿಲ ಭಾರತ ಪೋಲೀಸ್ ಅಶ್ವರೋಹಿ ದಳ ಕ್ರೀಡಾಕೂಟಕ್ಕೆ ಎಚ್.ಡಿ.ಕೋಟೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ಮ.ಪು.ಪೂರ್ಣಾನಂದ ಸತತ ಮೂರನೇ ಬಾರಿಗೆ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ.
ಮಧ್ಯಪ್ರದೇಶದ ಗ್ವಾಲಿಯರ್‌ನ ಟೆಕನ್‌ಪುರ್ ಬಿಎಸ್‌ಎಫ್ ಅಕಾಡೆಮಿಯಲ್ಲಿ ನ.೧೪ರಿಂದ ನ.೨೬ರವರೆಗೆ ಕ್ರೀಡಾಕೂಟ ನಡೆಯಲಿದೆ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…