ಜಿಲ್ಲೆಗಳು

ಕೆ.ಆರ್.ಪೇಟೆ : ಹಿರಿಯ ಮುಖಂಡ ಮಿಲ್ ಚಂದ್ರೇಗೌಡರು ನಿಧನ

ಕೆ.ಆರ್.ಪೇಟೆ :  ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ಹಿರಿಯ ಮುಖಂಡರಾದ ಮಿಲ್ ಚಂದ್ರೇಗೌಡ(70) ಅವರು ಬುಧವಾರ ನಿಧನ ಹೊಂದಿದ್ದಾರೆ.
ಮೃತರಿಗೆ ಸುಮಾರು 70ವರ್ಷ ವಯಸ್ಸಾಗಿತ್ತು.
ಮೃತರು, ಪತ್ನಿ ಜಯಮ್ಮ, ರೈಲ್ವೆ ಇಲಾಖೆಯ ಅಧಿಕಾರಿ ಎ.ಸಿ.ಕುಮಾರ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ನ.03ರಂದು ಗುರುವಾರ ಬೆಳಿಗ್ಗೆ 11ಗಂಟೆಗೆ ಸ್ವಗ್ರಾಮ ಅಗ್ರಹಾರಬಾಚಹಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ನಿಧನಕ್ಕೆ ತಾಲ್ಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

andolanait

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

3 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

3 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

3 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

3 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

3 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

3 hours ago