ಮಡಿಕೇರಿ: ಕೊಡಗು ಜಿಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ.ರಾಮರಾಜನ್ ನೇಮಕಗೊಂಡಿದ್ದಾರೆ.
ಈ ಹಿಂದಿನ ಎಸ್ಪಿಯಾಗಿದ್ದ ಕ್ಯಾ. ಎಂ.ಎ.ಅಯ್ಯಪ್ಪ ಇಂಟಲಿಜೆನ್ಸಿ ಎಸ್.ಪಿ.ಯಾಗಿ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ನಗರ ಕಮಾಂಡ್ ಸೆಂಟರ್ ಡಿಸಿಪಿಯಾಗಿದ್ದ ಕೆ.ರಾಮರಾಜನ್‌ರನ್ನು ಕೊಡಗು ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಂ.ಎ.ಅಯ್ಯಪ್ಪ ಶಿಸ್ತಿನ ಅಧಿಕಾರಿಯಾಗಿ ಕೊಡಗಿನಲ್ಲಿ ಗಮನ ಸೆಳೆದಿದ್ದರು. ಸೋಮವಾರ ರಾಮರಾಜನ್ ಕೊಡಗು ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದರು.
ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…